ದ್ವಿತೀಯೋಪದೇಶಕಾಂಡ 22:12 · ಕನ್ನಡ ಬೈಬಲ್
ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
Cross references
ಅಂಕೆಗಳ ಪುಸ್ತಕ 15:37
ಕರ್ತನು ಮೋಶೆಗೆ--ಹೇಳಿದ್ದೇನಂದರೆ
ಅಂಕೆಗಳ ಪುಸ್ತಕ 15:38
ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
ಮತ್ತಾಯ 23:5
ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ