Home Bibles ☰ Books ದ್ವಿತೀಯೋಪದೇಶಕಾಂಡ 22:17 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 22:17 · ಕನ್ನಡ ಬೈಬಲ್

ಇಗೋ, ಅವನು--ನಿನ್ನ ಮಗಳು ಕನ್ಯಾಸ್ತ್ರೀ ಅಲ್ಲವೆಂದು ಕಂಡೆನೆಂಬದಾಗಿ ಅವಳಿಗೆ ವಿರೋಧವಾದ ಕೆಟ್ಟಮಾತಿಗೆ ಆಸ್ಪದಕೊಟ್ಟಿದ್ದಾನೆ; ಆದರೂ ಇದೆ ನನ್ನ ಮಗಳ ಕನ್ಯಾಭಾವದ ಲಕ್ಷಣಗಳು. ಹೀಗೆ ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.

Cross references

ಆದಿಕಾಂಡ 43:18

ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.

Interlinear

Choose Theme