ದ್ವಿತೀಯೋಪದೇಶಕಾಂಡ 22:18 · ಕನ್ನಡ ಬೈಬಲ್
ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು.
Cross references
ನಿರ್ಗಮಕಾಂಡ 18:21
ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.