ದ್ವಿತೀಯೋಪದೇಶಕಾಂಡ 22:23 · ಕನ್ನಡ ಬೈಬಲ್
ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ
Cross references
ದ್ವಿತೀಯೋಪದೇಶಕಾಂಡ 20:7
ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
ಮತ್ತಾಯ 1:18
ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.