ದ್ವಿತೀಯೋಪದೇಶಕಾಂಡ 22:25 · ಕನ್ನಡ ಬೈಬಲ್
ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬೇಡ
Cross references
2 ಸಮುವೇಲ 13:14
ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು.