Home Bibles ☰ Books ದ್ವಿತೀಯೋಪದೇಶಕಾಂಡ 22:26 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 22:26 · ಕನ್ನಡ ಬೈಬಲ್

ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.

Cross references

ದ್ವಿತೀಯೋಪದೇಶಕಾಂಡ 21:22

ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

Interlinear

Choose Theme