ದ್ವಿತೀಯೋಪದೇಶಕಾಂಡ 22:28 · ಕನ್ನಡ ಬೈಬಲ್
ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ
Cross references
ನಿರ್ಗಮಕಾಂಡ 22:16
ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.