Home Bibles ☰ Books ದ್ವಿತೀಯೋಪದೇಶಕಾಂಡ 22:3 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 22:3 · ಕನ್ನಡ ಬೈಬಲ್

ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು;

Cross references

ದ್ವಿತೀಯೋಪದೇಶಕಾಂಡ 22:1

ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.

Interlinear

Choose Theme