ದ್ವಿತೀಯೋಪದೇಶಕಾಂಡ 22:7 · ಕನ್ನಡ ಬೈಬಲ್
ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
Cross references
ಲೇವ್ಯಕಾಂಡ 22:28
ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
ದ್ವಿತೀಯೋಪದೇಶಕಾಂಡ 4:40
ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ಸಾಮೇತಿಗಳು 22:4
ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.