ದ್ವಿತೀಯೋಪದೇಶಕಾಂಡ 23:13 · ಕನ್ನಡ ಬೈಬಲ್
ನಿನ್ನ ಆಯುಧದೊಂದಿಗೆ ಮೊಳೆ ಇರಬೇಕು; ನೀನು ಹೊರಗೆ ಕೂತುಕೊಂಡಾಗ ಅದರಿಂದ ಅಗಿದು ನಿನ್ನಿಂದ ಹೊರಡು ವದನ್ನು ಮುಚ್ಚಬೇಕು.
Cross references
ಯೆಹೆಜ್ಕೇಲ 24:6
ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.