Home Bibles ☰ Books ದ್ವಿತೀಯೋಪದೇಶಕಾಂಡ 23:22 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 23:22 · ಕನ್ನಡ ಬೈಬಲ್

ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.

Cross references

ಲೇವ್ಯಕಾಂಡ 27:2

ಇಸ್ರಾಯೇಲ್‌ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.

ಯೆಹೋಶುವ 9:18

ಸಭೆಯ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಆಣೆ ಇಟ್ಟದ್ದರಿಂದ ಇಸ್ರಾಯೇಲ್‌ ಮಕ್ಕಳು ಅವರನ್ನು ಸಂಹರಿಸಲಿಲ್ಲ. ಆದರೆ ಸಭೆಯವರೆಲ್ಲರೂ ಇಸ್ರಾಯೇ ಲ್ಯರ ಪ್ರಧಾನರಿಗೆ ವಿರೋಧವಾಗಿ ಗುಣುಗುಟ್ಟಿದರು.

ಕೀರ್ತನೆಗಳು 50:14

ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

ಕೀರ್ತನೆಗಳು 66:13

ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.

ಸಾಮೇತಿಗಳು 20:25

ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.

ಸಭಾಪ್ರಸಂಗಿ 5:5

ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.

Interlinear

Choose Theme