Home Bibles ☰ Books ದ್ವಿತೀಯೋಪದೇಶಕಾಂಡ 24:10 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 24:10 · ಕನ್ನಡ ಬೈಬಲ್

ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.

Cross references

ನಿರ್ಗಮಕಾಂಡ 22:26

ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.

ನಿರ್ಗಮಕಾಂಡ 22:27

ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.

ದ್ವಿತೀಯೋಪದೇಶಕಾಂಡ 15:8

ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.

ಯೋಬ 22:6

ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.

Interlinear

Choose Theme