ದ್ವಿತೀಯೋಪದೇಶಕಾಂಡ 24:11 · ಕನ್ನಡ ಬೈಬಲ್
ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.
Cross references
ಯೋಬ 24:7
ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.