Home Bibles ☰ Books ದ್ವಿತೀಯೋಪದೇಶಕಾಂಡ 24:18 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 24:18 · ಕನ್ನಡ ಬೈಬಲ್

ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

Cross references

ದ್ವಿತೀಯೋಪದೇಶಕಾಂಡ 5:15

ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್‌ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.

ದ್ವಿತೀಯೋಪದೇಶಕಾಂಡ 15:15

ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.

ದ್ವಿತೀಯೋಪದೇಶಕಾಂಡ 16:12

ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.

ದ್ವಿತೀಯೋಪದೇಶಕಾಂಡ 24:22

ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

Interlinear

Choose Theme