Home Bibles ☰ Books ದ್ವಿತೀಯೋಪದೇಶಕಾಂಡ 24:20 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 24:20 · ಕನ್ನಡ ಬೈಬಲ್

ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.

Cross references

ಲೇವ್ಯಕಾಂಡ 19:10

ನಿಮ್ಮ ದ್ರಾಕ್ಷೇ ತೋಟದಲ್ಲಿ ಹಕ್ಕಲಾಯಬಾರದು ಇಲ್ಲವೆ ಪ್ರತಿಯೊಂದು ದ್ರಾಕ್ಷೆ ಯನ್ನೂ ಕೂಡಿಸಬಾರದು; ನೀವು ಅವುಗಳನ್ನು ಬಡವ ರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.

Interlinear

Choose Theme