Home Bibles ☰ Books ದ್ವಿತೀಯೋಪದೇಶಕಾಂಡ 24:3 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 24:3 · ಕನ್ನಡ ಬೈಬಲ್

ಆ ಮತ್ತೊಬ್ಬ ಗಂಡನು ಅವಳನ್ನು ಹಗೆ ಮಾಡಿ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ತನ್ನ ಮನೆಯಿಂದ ಕಳುಹಿಸಿಬಿಟ್ಟರೆ ಇಲ್ಲವೆ ಅವಳನ್ನು ಹೆಂಡತಿಯಾಗಿ ತಕ್ಕೊಂಡ ಆ ಮತ್ತೊಬ್ಬ ಗಂಡನು ಸತ್ತರೆ

Cross references

ದ್ವಿತೀಯೋಪದೇಶಕಾಂಡ 24:1

ಒಬ್ಬನು ಹೆಂಡತಿಯನ್ನು ತಕ್ಕೊಂಡು ಅವಳಿಗೆ ಗಂಡನಾದ ಮೇಲೆ ಅವಳಲ್ಲಿ ಅಶುದ್ಧ ವಾದದ್ದನ್ನು ನೋಡುವದರಿಂದ ಅವಳಿಗೆ ಅವನಿಂದ ಕಟಾಕ್ಷವಾಗದಿದ್ದರೆ ಅವಳಿಗೆ ತ್ಯಾಗಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಡಬೇಕು.

ಯೆರೆಮಿಯ 3:8

ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.

Interlinear

Choose Theme