Home Bibles ದ್ವಿತೀಯೋಪದೇಶಕಾಂಡ 25:17 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 25:17 · ಕನ್ನಡ ಬೈಬಲ್

ನೀವು ಐಗುಪ್ತವನ್ನು ಬಿಟ್ಟು ಬರುವ ಮಾರ್ಗ ನದಲ್ಲಿ ಅಮಾಲೇಕ್ಯನು ನಿನಗೆ ಮಾಡಿದ್ದನ್ನು ಜ್ಞಾಪಕ ಮಾಡಿಕೊ.

Cross references

ನಿರ್ಗಮಕಾಂಡ 17:8

ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.

ಅಂಕೆಗಳ ಪುಸ್ತಕ 24:20

ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.

ಅಂಕೆಗಳ ಪುಸ್ತಕ 25:17

ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.

Interlinear

Choose Theme