Home Bibles ದ್ವಿತೀಯೋಪದೇಶಕಾಂಡ 25:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 25:8 · ಕನ್ನಡ ಬೈಬಲ್

ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ

Cross references

ರೂತ 4:4

ನಾನು ನಿನಗೆ ಹೇಳಬೇಕೆಂದಿದ್ದೇನಂದರೆ -- ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡುಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ ಬಿಡಿಸಿಕೊಳ್ಳದಿದ್ದರೆ ನಾನು ತಿಳುಕೊಳ್ಳುವ ಹಾಗೆ ನನಗೆ ಹೇಳು; ಯಾಕಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ ಅಂದನು.

ರೂತ 4:6

ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;

Interlinear

Choose Theme