Home Bibles ☰ Books ದ್ವಿತೀಯೋಪದೇಶಕಾಂಡ 27:21 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 27:21 · ಕನ್ನಡ ಬೈಬಲ್

ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

Cross references

ನಿರ್ಗಮಕಾಂಡ 22:18

ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.

ನಿರ್ಗಮಕಾಂಡ 22:19

ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.

ಲೇವ್ಯಕಾಂಡ 18:23

ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.

ಲೇವ್ಯಕಾಂಡ 20:15

ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.

Interlinear

Choose Theme