Home Bibles ದ್ವಿತೀಯೋಪದೇಶಕಾಂಡ 27:23 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 27:23 · ಕನ್ನಡ ಬೈಬಲ್

ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ.

Cross references

ಲೇವ್ಯಕಾಂಡ 18:17

ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ.

ಲೇವ್ಯಕಾಂಡ 20:14

ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.

Interlinear

Choose Theme