Home Bibles ದ್ವಿತೀಯೋಪದೇಶಕಾಂಡ 27:4 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 27:4 · ಕನ್ನಡ ಬೈಬಲ್

ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್‌ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.

Cross references

ದ್ವಿತೀಯೋಪದೇಶಕಾಂಡ 11:29

ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.

ದ್ವಿತೀಯೋಪದೇಶಕಾಂಡ 27:13

ಶಪಿಸುವದಕ್ಕೆ ಏಬಾಲ್‌ ಬೆಟ್ಟದಲ್ಲಿ ನಿಲ್ಲತಕ್ಕವರ್ಯಾ ರೆಂದರೆ; ರೂಬೇನ್‌, ಗಾದ್‌, ಆಶೇರ್‌, ಜೆಬುಲೂನ್‌, ದಾನ್‌, ನಫ್ತಾಲಿ ಎಂದು ಆಜ್ಞಾಪಿಸಿ ಹೇಳಿದನು.

ಯೆಹೋಶುವ 8:30

ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್‌ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.

Interlinear

Choose Theme