Home Bibles ☰ Books ದ್ವಿತೀಯೋಪದೇಶಕಾಂಡ 27:8 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 27:8 · ಕನ್ನಡ ಬೈಬಲ್

ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.

Cross references

ಯೆಹೋಶುವ 8:31

ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

ಯೋಬ 19:24

ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!

ಹಬಕ್ಕೂಕ 2:2

ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.

ಯೋಹಾನ 16:25

ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

2 ಕೊರಿಂಥದವರಿಗೆ 3:12

ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.

Interlinear

Choose Theme