Home Bibles ದ್ವಿತೀಯೋಪದೇಶಕಾಂಡ 28:17 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:17 · ಕನ್ನಡ ಬೈಬಲ್

ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.

Cross references

ದ್ವಿತೀಯೋಪದೇಶಕಾಂಡ 28:5

ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.

ಕೀರ್ತನೆಗಳು 69:22

ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.

ಸಾಮೇತಿಗಳು 1:32

ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.

ಹಗ್ಗಾಯ 1:6

ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.

ಜೆಕರ್ಯ 5:3

ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.

ಮಲಾಕಿ 2:2

ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.

ಲೂಕ 16:25

ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

Interlinear

Choose Theme