Home Bibles ☰ Books ದ್ವಿತೀಯೋಪದೇಶಕಾಂಡ 28:19 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:19 · ಕನ್ನಡ ಬೈಬಲ್

ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.

Cross references

ದ್ವಿತೀಯೋಪದೇಶಕಾಂಡ 28:6

ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.

ನ್ಯಾಯಾಧಿಪತಿಗಳು 5:6

ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.

2 ದಿನವೃತ್ತಾಂತ 15:5

ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.

Interlinear

Choose Theme