Home Bibles ☰ Books ದ್ವಿತೀಯೋಪದೇಶಕಾಂಡ 28:23 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:23 · ಕನ್ನಡ ಬೈಬಲ್

ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.

Cross references

ಲೇವ್ಯಕಾಂಡ 26:19

ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.

1 ಅರಸುಗಳು 17:1

ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.

1 ಅರಸುಗಳು 18:2

ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.

ಯೆರೆಮಿಯ 14:1

ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.

ಆಮೋಸ 4:7

ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.

Interlinear

Choose Theme