Home Bibles ☰ Books ದ್ವಿತೀಯೋಪದೇಶಕಾಂಡ 28:5 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:5 · ಕನ್ನಡ ಬೈಬಲ್

ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.

Cross references

ದ್ವಿತೀಯೋಪದೇಶಕಾಂಡ 28:17

ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.

ದ್ವಿತೀಯೋಪದೇಶಕಾಂಡ 28:45

ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.

Interlinear

Choose Theme