Home Bibles ☰ Books ದ್ವಿತೀಯೋಪದೇಶಕಾಂಡ 28:55 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:55 · ಕನ್ನಡ ಬೈಬಲ್

ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.

Cross references

ಯೆರೆಮಿಯ 5:10

ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.

ಯೆರೆಮಿಯ 34:2

ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು

Interlinear

Choose Theme