Home Bibles ☰ Books ದ್ವಿತೀಯೋಪದೇಶಕಾಂಡ 28:6 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:6 · ಕನ್ನಡ ಬೈಬಲ್

ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.

Cross references

ಅಂಕೆಗಳ ಪುಸ್ತಕ 22:12

ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.

ಅಂಕೆಗಳ ಪುಸ್ತಕ 27:17

ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.

ದ್ವಿತೀಯೋಪದೇಶಕಾಂಡ 31:2

ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.

2 ಸಮುವೇಲ 3:25

ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

2 ದಿನವೃತ್ತಾಂತ 1:10

ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.

ಕೀರ್ತನೆಗಳು 121:8

ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

Interlinear

Choose Theme