Home Bibles ☰ Books ದ್ವಿತೀಯೋಪದೇಶಕಾಂಡ 28:60 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:60 · ಕನ್ನಡ ಬೈಬಲ್

ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.

Cross references

ನಿರ್ಗಮಕಾಂಡ 9:14

ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

ನಿರ್ಗಮಕಾಂಡ 15:26

ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.

ದ್ವಿತೀಯೋಪದೇಶಕಾಂಡ 7:15

ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.

ದ್ವಿತೀಯೋಪದೇಶಕಾಂಡ 28:27

ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.

Interlinear

Choose Theme