Home Bibles ದ್ವಿತೀಯೋಪದೇಶಕಾಂಡ 29:14 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 29:14 · ಕನ್ನಡ ಬೈಬಲ್

ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;

Cross references

ದ್ವಿತೀಯೋಪದೇಶಕಾಂಡ 5:3

ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.

ಯೆರೆಮಿಯ 31:31

ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.

ಹೆಬ್ರಿಯರಿಗೆ 8:7

ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.

Interlinear

Choose Theme