Home Bibles ☰ Books ದ್ವಿತೀಯೋಪದೇಶಕಾಂಡ 29:17 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 29:17 · ಕನ್ನಡ ಬೈಬಲ್

ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?

Cross references

ಲೇವ್ಯಕಾಂಡ 18:3

ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್‌ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.

ದ್ವಿತೀಯೋಪದೇಶಕಾಂಡ 11:16

ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ

ದ್ವಿತೀಯೋಪದೇಶಕಾಂಡ 28:36

ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.

Interlinear

Choose Theme