Home Bibles ದ್ವಿತೀಯೋಪದೇಶಕಾಂಡ 3:10 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 3:10 · ಕನ್ನಡ ಬೈಬಲ್

ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,

Cross references

ಅಂಕೆಗಳ ಪುಸ್ತಕ 21:33

ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.

ದ್ವಿತೀಯೋಪದೇಶಕಾಂಡ 4:49

ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.

ಯೆಹೋಶುವ 12:4

ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ

ಯೆಹೋಶುವ 13:11

ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್‌ ಪರ್ವತವೆಲ್ಲವೂ

ಯೆಹೋಶುವ 13:30

ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.

ಯೆಹೋಶುವ 13:31

ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್‌, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.

1 ಅರಸುಗಳು 4:13

ರಾಮೋತು ಗಿಲ್ಯಾದಿನಲ್ಲಿ ಗೇಬೆರ್‌ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.

Interlinear

Choose Theme