Home Bibles ☰ Books ದ್ವಿತೀಯೋಪದೇಶಕಾಂಡ 3:27 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 3:27 · ಕನ್ನಡ ಬೈಬಲ್

ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.

Cross references

ಆದಿಕಾಂಡ 13:14

ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.

ಅಂಕೆಗಳ ಪುಸ್ತಕ 27:12

ಆಗ ಕರ್ತನು ಮೋಶೆಗೆ--ನೀನು ಈ ಅಬಾ ರೀಮ್‌ ಪರ್ವತದ ಮೇಲೆ ಏರಿ ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಟ್ಟ ದೇಶವನ್ನು ನೋಡು.

ದ್ವಿತೀಯೋಪದೇಶಕಾಂಡ 1:37

ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.

ದ್ವಿತೀಯೋಪದೇಶಕಾಂಡ 34:1

ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ

Interlinear

Choose Theme