Home Bibles ದ್ವಿತೀಯೋಪದೇಶಕಾಂಡ 3:29 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 3:29 · ಕನ್ನಡ ಬೈಬಲ್

ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.

Cross references

ಅಂಕೆಗಳ ಪುಸ್ತಕ 25:3

ಇಸ್ರಾಯೇಲ್‌ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.

ಅಂಕೆಗಳ ಪುಸ್ತಕ 33:48

ಅಬಾರೀಮ್‌ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.

ದ್ವಿತೀಯೋಪದೇಶಕಾಂಡ 4:3

ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?

ದ್ವಿತೀಯೋಪದೇಶಕಾಂಡ 4:46

ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್‌ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.

ದ್ವಿತೀಯೋಪದೇಶಕಾಂಡ 34:6

ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.

Interlinear

Choose Theme