Home Bibles ☰ Books ದ್ವಿತೀಯೋಪದೇಶಕಾಂಡ 3:9 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 3:9 · ಕನ್ನಡ ಬೈಬಲ್

(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)

Cross references

ದ್ವಿತೀಯೋಪದೇಶಕಾಂಡ 4:48

ಅರ್ನೋನ್‌ ನದಿಯ ತೀರದಲ್ಲಿರುವ ಅರೋ ಯೇರ್‌ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್‌ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.

ಯೆಹೋಶುವ 11:17

ಗೋಷೆನ್‌ ಸೀಮೆಯನ್ನೂ ಅದರ ತಗ್ಗನ್ನೂ ಬೈಲನ್ನೂ ಇಸ್ರಾಯೆಲ್‌ ಬೆಟ್ಟವನ್ನೂ ಅದರ ತಗ್ಗನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರನ್ನು ಹೊಡೆದು ಕೊಂದುಹಾಕಿದನು.

1 ದಿನವೃತ್ತಾಂತ 5:23

ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.

ಕೀರ್ತನೆಗಳು 29:6

ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.

ಕೀರ್ತನೆಗಳು 89:12

ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.

ಕೀರ್ತನೆಗಳು 133:3

ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

ಪರಮಗೀತ 4:8

ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್‌, ಹೆರ್ಮೋನ್‌ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.

ಯೆಹೆಜ್ಕೇಲ 27:5

ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.

Interlinear

Choose Theme