Home Bibles ☰ Books ದ್ವಿತೀಯೋಪದೇಶಕಾಂಡ 30:12 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 30:12 · ಕನ್ನಡ ಬೈಬಲ್

ನಾವು ಅದನ್ನು ಮಾಡು ವಂತೆ--ಯಾರು ನಮಗೋಸ್ಕರ ಆಕಾಶಕ್ಕೆ ಏರಿಹೋಗಿ ಅದನ್ನು ತಕ್ಕೊಂಡು ತಿಳಿಸುವರು, ಎಂಬುವ ಹಾಗೆ ಅದು ಆಕಾಶದಲ್ಲಿ ಇರುವಂಥದ್ದಲ್ಲ.

Cross references

ಸಾಮೇತಿಗಳು 30:4

ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?

ಯೋಹಾನ 3:13

ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.

ರೋಮಾಪುರದವರಿಗೆ 10:6

ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?

Interlinear

Choose Theme