ದ್ವಿತೀಯೋಪದೇಶಕಾಂಡ 31:1 · ಕನ್ನಡ ಬೈಬಲ್
ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು.
Cross references
ದ್ವಿತೀಯೋಪದೇಶಕಾಂಡ 1:1
ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
ದ್ವಿತೀಯೋಪದೇಶಕಾಂಡ 31:30
ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.