Home Bibles ದ್ವಿತೀಯೋಪದೇಶಕಾಂಡ 31:10 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 31:10 · ಕನ್ನಡ ಬೈಬಲ್

ಮೋಶೆಯು ಅವರಿಗೆ--ಪ್ರತಿ ಏಳು ವರುಷಗಳ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರುಷದಲ್ಲಿ, ಅಂದರೆ ಗುಡಾರಗಳ ಹಬ್ಬದಲ್ಲಿ

Cross references

ಲೇವ್ಯಕಾಂಡ 23:34

ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.

ದ್ವಿತೀಯೋಪದೇಶಕಾಂಡ 15:1

ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು.

ದ್ವಿತೀಯೋಪದೇಶಕಾಂಡ 15:9

ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.

Interlinear

Choose Theme