ದ್ವಿತೀಯೋಪದೇಶಕಾಂಡ 31:22 · ಕನ್ನಡ ಬೈಬಲ್
ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
Cross references
ದ್ವಿತೀಯೋಪದೇಶಕಾಂಡ 31:9
ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
ದ್ವಿತೀಯೋಪದೇಶಕಾಂಡ 31:19
ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
ದ್ವಿತೀಯೋಪದೇಶಕಾಂಡ 32:44
ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.