Home Bibles ☰ Books ದ್ವಿತೀಯೋಪದೇಶಕಾಂಡ 31:24 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 31:24 · ಕನ್ನಡ ಬೈಬಲ್

ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ

Cross references

ದ್ವಿತೀಯೋಪದೇಶಕಾಂಡ 17:18

ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 31:9

ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

2 ಅರಸುಗಳು 22:8

ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಆ ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.

Interlinear

Choose Theme