Home Bibles ☰ Books ದ್ವಿತೀಯೋಪದೇಶಕಾಂಡ 32:38 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 32:38 · ಕನ್ನಡ ಬೈಬಲ್

ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.

Cross references

ಲೇವ್ಯಕಾಂಡ 21:21

ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು.

ನ್ಯಾಯಾಧಿಪತಿಗಳು 10:14

ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.

ಕೀರ್ತನೆಗಳು 50:13

ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?

ಯೆಹೆಜ್ಕೇಲ 16:18

ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.

ಹೊಶೇಯ 2:8

ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.

ಸೆಫನ್ಯ 2:11

ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.

Interlinear

Choose Theme