Home Bibles ☰ Books ದ್ವಿತೀಯೋಪದೇಶಕಾಂಡ 32:44 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 32:44 · ಕನ್ನಡ ಬೈಬಲ್

ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.

Cross references

ಅಂಕೆಗಳ ಪುಸ್ತಕ 13:8

ಎಫ್ರಾಯಾಮ್‌ ಗೋತ್ರದ ನೂನನ ಮಗನಾದ ಹೋಶೇಯನು,

ಅಂಕೆಗಳ ಪುಸ್ತಕ 13:16

ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.

ದ್ವಿತೀಯೋಪದೇಶಕಾಂಡ 31:22

ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್‌ ಮಕ್ಕಳಿಗೆ ಕಲಿಸಿದನು.

ದ್ವಿತೀಯೋಪದೇಶಕಾಂಡ 31:30

ಆಗ ಮೋಶೆ ಇಸ್ರಾಯೇಲ್‌ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.

Interlinear

Choose Theme