Home Bibles ದ್ವಿತೀಯೋಪದೇಶಕಾಂಡ 33:15 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 33:15 · ಕನ್ನಡ ಬೈಬಲ್

ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ

Cross references

ಆದಿಕಾಂಡ 49:26

ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.

ಹಬಕ್ಕೂಕ 3:6

ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.

ಯಾಕೋಬ 5:7

ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.

Interlinear

Choose Theme