Cross references
ಆದಿಕಾಂಡ 35:22
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ಆದಿಕಾಂಡ 35:23
ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
ಆದಿಕಾಂಡ 49:3
ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
ಆದಿಕಾಂಡ 49:8
ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
ಅಂಕೆಗಳ ಪುಸ್ತಕ 32:31
ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
ಯೆಹೋಶುವ 22:1
ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--