Home Bibles ☰ Books ದ್ವಿತೀಯೋಪದೇಶಕಾಂಡ 34:12 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 34:12 · ಕನ್ನಡ ಬೈಬಲ್

ಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.

Cross references

ದ್ವಿತೀಯೋಪದೇಶಕಾಂಡ 4:34

ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?

Interlinear

Choose Theme