Home Bibles ದ್ವಿತೀಯೋಪದೇಶಕಾಂಡ 34:2 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 34:2 · ಕನ್ನಡ ಬೈಬಲ್

ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ

Cross references

ನಿರ್ಗಮಕಾಂಡ 23:31

ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.

ಅಂಕೆಗಳ ಪುಸ್ತಕ 34:6

ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.

ದ್ವಿತೀಯೋಪದೇಶಕಾಂಡ 11:24

ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.

ಯೆಹೋಶುವ 15:12

ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.

Interlinear

Choose Theme