Home Bibles ☰ Books ದ್ವಿತೀಯೋಪದೇಶಕಾಂಡ 34:6 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 34:6 · ಕನ್ನಡ ಬೈಬಲ್

ಆತನು ಅವನನ್ನು ಮೋವಾಬಿನ ದೇಶದ ತಗ್ಗಿನಲ್ಲಿ ಬೇತ್ಪಯೋರಿಗೆ ಎದುರಾಗಿ ಹೂಣಿಟ್ಟನು; ಅವನ ಸಮಾಧಿ ಇಂದಿನ ವರೆಗೆ ಯಾರಿಗೂ ಗೊತ್ತಿಲ್ಲ.

Cross references

ದ್ವಿತೀಯೋಪದೇಶಕಾಂಡ 3:29

ಆಗ ನಾವು ಬೇತ್‌ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.

ದ್ವಿತೀಯೋಪದೇಶಕಾಂಡ 4:46

ಯೊರ್ದನಿನ ಈಚೆಯಲ್ಲಿ ಬೇತ್‌ಪೇಯೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸ ಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ನುಡಿದ ಸಾಕ್ಷಿಗಳೂ ನಿಯಮಗಳೂ ನ್ಯಾಯಗಳೂ ಇವೇ. ಆ ಸೀಹೋನನನ್ನು ಮೋಶೆಯೂ ಇಸ್ರಾ ಯೇಲ್‌ ಮಕ್ಕಳೂ ಐಗುಪ್ತದೊಳಗಿಂದ ಹೊರಟ ಮೇಲೆ ಹೊಡೆದರು.

ಯೂದ 1:9

ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

Interlinear

Choose Theme