Home Bibles ☰ Books ದ್ವಿತೀಯೋಪದೇಶಕಾಂಡ 4:14 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 4:14 · ಕನ್ನಡ ಬೈಬಲ್

ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.

Cross references

ನಿರ್ಗಮಕಾಂಡ 21:1

ಈಗ ಅವರ ಮುಂದೆ ನೀನು ಇಡತಕ್ಕನ್ಯಾಯವಿಧಿಗಳು ಇವೇ.

ದ್ವಿತೀಯೋಪದೇಶಕಾಂಡ 11:8

ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ

ಕೀರ್ತನೆಗಳು 105:44

ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.

ಯೆಹೆಜ್ಕೇಲ 21:1

ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

Interlinear

Choose Theme