Home Bibles ☰ Books ದ್ವಿತೀಯೋಪದೇಶಕಾಂಡ 4:15 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 4:15 · ಕನ್ನಡ ಬೈಬಲ್

ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.

Cross references

ದ್ವಿತೀಯೋಪದೇಶಕಾಂಡ 4:9

ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.

ದ್ವಿತೀಯೋಪದೇಶಕಾಂಡ 4:12

ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.

ದ್ವಿತೀಯೋಪದೇಶಕಾಂಡ 4:23

ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.

ದ್ವಿತೀಯೋಪದೇಶಕಾಂಡ 4:36

ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.

ದ್ವಿತೀಯೋಪದೇಶಕಾಂಡ 5:4

ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.

ದ್ವಿತೀಯೋಪದೇಶಕಾಂಡ 9:10

ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.

ದ್ವಿತೀಯೋಪದೇಶಕಾಂಡ 10:4

ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.

ಯೆಹೋಶುವ 23:11

ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.

1 ಅರಸುಗಳು 19:12

ಭೂಕಂಪದ ತರುವಾಯ ಬೆಂಕಿಯು; ಆ ಬೆಂಕಿಯಲ್ಲಿ ಕರ್ತನು ಇರಲಿಲ್ಲ. ಬೆಂಕಿಯ ತರು ವಾಯ ಮೆಲ್ಲನೆಯಾದಂಥ, ಸೂಕ್ಷ್ಮವಾದಂಥ ಶಬ್ದವು.

1 ದಿನವೃತ್ತಾಂತ 28:9

ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.

ಕೀರ್ತನೆಗಳು 119:9

ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.

ಸಾಮೇತಿಗಳು 4:23

ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.

ಸಾಮೇತಿಗಳು 4:27

ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.

ಯೆಶಾಯ 40:18

ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?

ಯೆರೆಮಿಯ 17:21

ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.

ಮಲಾಕಿ 2:15

ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,

Interlinear

Choose Theme