ದ್ವಿತೀಯೋಪದೇಶಕಾಂಡ 4:18 · ಕನ್ನಡ ಬೈಬಲ್
ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
Cross references
ಯೆಹೆಜ್ಕೇಲ 8:10
ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.